ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

May 9, 2023
8:15 PM

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ  ಪೂರಕ ಪರೀಕ್ಷೆ  ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.

ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:

ಮೇ 23- ಕನ್ನಡ, ಅರೇಬಿಕ್
ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
ಮೇ 25- ಇಂಗ್ಲೀಷ್
ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29- ಹಿಂದಿ.
ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror