ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.
ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:
ಮೇ 23- ಕನ್ನಡ, ಅರೇಬಿಕ್
ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
ಮೇ 25- ಇಂಗ್ಲೀಷ್
ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29- ಹಿಂದಿ.
ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…