Arecanut Market | ಬೃಹತ್‌ ಪ್ರಮಾಣದಲ್ಲಿ ಅಕ್ರಮ ಸಾಗಾಟದ ಅಡಿಕೆ ವಶಕ್ಕೆ | 13365 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

October 21, 2023
5:47 PM
ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.

ಅಕ್ರಮವಾಗಿ ಬರ್ಮಾದಿಂದ ಅಡಿಕೆ ಸಾಗಾಟ ಮಾಡಿ ಹಾಗೂ ದಾಸ್ತಾನು ಮಾಡಿದ್ದ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದೆ. ಅ.20 ರಂದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಗ್ರಾಮೀಣ ಭಾಗವಾದ ನಮ್ಲೀ ಮತ್ತು ವಾಂಗ್ಲೀ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.

Advertisement

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಬರ್ಮಾ ಅಡಿಕೆ ದೇಶದೊಳಕ್ಕೆ ಬರುತ್ತಿದೆ. ಇದರ ತಡೆಗೆ ಸತತ ಪ್ರಯತ್ನವಾಗುತ್ತಿದೆ. ಇದೀಗ ಮತ್ತೆ ಬಿರುಸಿನ ಕಾರ್ಯಾಚರಣೆ ನಡೆಸಿದ ಅಸ್ಸಾಂ ರೈಫಲ್ಸ್‌ ಎರಡು ಗ್ರಾಮಗಳಲ್ಲಿ ಶೋಧ ಕಾರ್ಯ ನಡೆಸಿ 13,365 ಚೀಲ ಅಕ್ರಮ ದಾಸ್ತಾನು ಅಡಿಕೆಯನ್ನು ವಶಕ್ಕೆ ಪಡೆದಿದೆ.

Assam Rifles seized Arecanut packed in 13,365 bags during a search operation in  Namlee and Wanglee villages of Kamjong District of Manipur.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?
May 15, 2025
7:45 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಅಡಿಕೆ ಧಾರಣೆ ಏರುಪೇರು ಯಾಕಾಗಿ?
May 14, 2025
2:43 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group