ಅಕ್ರಮವಾಗಿ ಬರ್ಮಾದಿಂದ ಅಡಿಕೆ ಸಾಗಾಟ ಮಾಡಿ ಹಾಗೂ ದಾಸ್ತಾನು ಮಾಡಿದ್ದ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದೆ. ಅ.20 ರಂದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಗ್ರಾಮೀಣ ಭಾಗವಾದ ನಮ್ಲೀ ಮತ್ತು ವಾಂಗ್ಲೀ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಬರ್ಮಾ ಅಡಿಕೆ ದೇಶದೊಳಕ್ಕೆ ಬರುತ್ತಿದೆ. ಇದರ ತಡೆಗೆ ಸತತ ಪ್ರಯತ್ನವಾಗುತ್ತಿದೆ. ಇದೀಗ ಮತ್ತೆ ಬಿರುಸಿನ ಕಾರ್ಯಾಚರಣೆ ನಡೆಸಿದ ಅಸ್ಸಾಂ ರೈಫಲ್ಸ್ ಎರಡು ಗ್ರಾಮಗಳಲ್ಲಿ ಶೋಧ ಕಾರ್ಯ ನಡೆಸಿ 13,365 ಚೀಲ ಅಕ್ರಮ ದಾಸ್ತಾನು ಅಡಿಕೆಯನ್ನು ವಶಕ್ಕೆ ಪಡೆದಿದೆ.
Assam Rifles seized Arecanut packed in 13,365 bags during a search operation in Namlee and Wanglee villages of Kamjong District of Manipur.
ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…
ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…
ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…