ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

June 13, 2025
9:29 PM

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಚಂಫೈ ಜಿಲ್ಲೆಯಿಂದ 386 ಚೀಲ ಅಕ್ರಮ ಅಡಿಕೆ ವಶಪಡಿಸಿಕೊಂಡಿದ್ದು, ಅವುಗಳ ಬೆಲೆ ₹1.81 ಕೋಟಿ ಎಂದು ಅಂದಾಜಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಖಚಿತ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಮುಂಜಾನೆ ಪೂರ್ವ ಮಿಜೋರಾಂನ ಚಂಫೈ ಜಿಲ್ಲೆಯ ಮುವಾಲ್ಕಾವಿಯಲ್ಲಿ ಪ್ರದೇಶ ಕಾರ್ಯಾಚರಣೆ ನಡೆಸಿದ್ದರು. ವಶಪಡಿಸಿಕೊಂಡ ಅಡಿಕೆ ಹಾಗೂ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ  ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್‌ಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಅಸ್ಸಾಂ ರೈಫಲ್ಸ್‌ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror