ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಚಂಫೈ ಜಿಲ್ಲೆಯಿಂದ 386 ಚೀಲ ಅಕ್ರಮ ಅಡಿಕೆ ವಶಪಡಿಸಿಕೊಂಡಿದ್ದು, ಅವುಗಳ ಬೆಲೆ ₹1.81 ಕೋಟಿ ಎಂದು ಅಂದಾಜಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಮುಂಜಾನೆ ಪೂರ್ವ ಮಿಜೋರಾಂನ ಚಂಫೈ ಜಿಲ್ಲೆಯ ಮುವಾಲ್ಕಾವಿಯಲ್ಲಿ ಪ್ರದೇಶ ಕಾರ್ಯಾಚರಣೆ ನಡೆಸಿದ್ದರು. ವಶಪಡಿಸಿಕೊಂಡ ಅಡಿಕೆ ಹಾಗೂ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್‌ಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಅಸ್ಸಾಂ ರೈಫಲ್ಸ್ ತಿಳಿಸಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…