ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

July 17, 2025
10:01 PM

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಮಂಡ್ಯ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಕೆ. ಆರ್.ನಂದಿನಿ ತಿಳಿಸಿದ್ದಾರೆ.  ಕುಕ್ಕುಟ ಸಂಜೀವಿನಿ ಯೋಜನೆಯಡಿ ಕೋಳಿ ಸಾಕಾಣಿಕೆಗೆ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು  ಹಾಗೂ ಕೋಳಿ ಸಾಕಾಣಿಕೆಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror