ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಮಂಡ್ಯ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೆ. ಆರ್.ನಂದಿನಿ ತಿಳಿಸಿದ್ದಾರೆ. ಕುಕ್ಕುಟ ಸಂಜೀವಿನಿ ಯೋಜನೆಯಡಿ ಕೋಳಿ ಸಾಕಾಣಿಕೆಗೆ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ಹಾಗೂ ಕೋಳಿ ಸಾಕಾಣಿಕೆಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…
ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…
ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…
ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…
ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…
2027ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…