ಯುವಕರಿಗೆ ಉದ್ಯೋಗ ಸೃಷ್ಟಿಸಲು ಅನುಕೂಲವಾಗುವಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಯ ಯುವಕರು ಉದ್ಯೋಗ ಅರಸಿ ವಿದೇಶಕ್ಕೆ ಹಾಗೂ ಇತರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅವಶ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ 5 ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಆರ್ಥಿಕ ಶಕ್ತಿಯನ್ನು ಹೆಚ್ಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement