ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

June 29, 2025
8:24 PM

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್‌ಸಿ  ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ  ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.

ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.

ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror