Advertisement
MIRROR FOCUS

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

Share

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, 40 ಕ್ಕೂ ಹೆಚ್ಚು ಜನರು  ಮೃತಪಟ್ಟಿದ್ದಾರೆ.  ಶುಕ್ರವಾರ ಆರಂಭವಾದ  ಚಂಡಮಾರುತವು  ಮಿಸ್ಸೋರಿ , ಆರ್ಕಾನ್ಸಾ ಹಾಗೂ ಕಾನ್ ಸಾಸ್ ರಾಜ್ಯಗಳಲ್ಲಿ ಹೆಚ್ಚಿನ ಅನಾಹುತ ಸೃಷ್ಟಿಸಿದೆ. ಭಾರೀ ವೇಗದಲ್ಲಿ ಬೀಸುತ್ತಿರುವ ಸುಳಿಗಾಳಿಯು  ಹಲವು  ಪ್ರದೇಶಗಳಲ್ಲಿನ ಮನೆಗಳನ್ನು ಧ್ವಂಸಮಾಡಿದ್ದು,  50ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಮಿನಿಸೋಟಾ  ಹಾಗೂ  ದಕ್ಷಿಣ ಡಕೋಟಾ ರಾಜ್ಯಗಳಲ್ಲೂ  ಭಾರೀ ಪ್ರಮಾಣದ  ಅನಾಹುತ ಸಂಭವಿಸಿದೆ. ಧೂಳಿನೊಂದಿಗೆ ಗಂಟೆಗೆ 80 ಕಿಲೋ ಮೀಟರ್ ವೇಗದಲ್ಲಿ  ಗಾಳಿ ಬೀಸಿತ್ತು.ಚಂಡಮಾರುತದ ಬಗ್ಗೆ ಸರ್ಕಾರ  ಮೊದಲೇ ನಿರೀಕ್ಷಿಸಿ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ಹಾಗಾಗಿ ಹಾನಿಯ ಪ್ರಮಾಣ ತಗ್ಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

5 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

5 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

5 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

15 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

24 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago