ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!
ಸಣ್ಣ ಮಳೆಗೆ ಆಗಿರುವ ಸಮಸ್ಯೆ
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…