Advertisement
The Rural Mirror ಫಾಲೋಅಪ್

ಫಾಲೋಅಪ್‌ | ಬೆಳ್ಳಾರೆಯ ಚರಂಡಿ ಸಮಸ್ಯೆ | ಮೊದಲ ಮಳೆಗೆ ಚರಂಡಿ ಬಿಟ್ಟು ಹರಿಯಿತು ನೀರು…! |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು  ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು  ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!

ಸಣ್ಣ ಮಳೆಗೆ ಆಗಿರುವ ಸಮಸ್ಯೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

6 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

15 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago