ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

ಸ್ವಚ್ಛ ಭಾರತ ಈ ದೇಶದ ಕನಸು. ಇದೇ ಒಂದು ಆಂದೋಲನವಾಗಿದೆ, ಅಭಿಯಾನವಾಗಿದೆ. ಅದೇ ಮಾದರಿಯಲ್ಲಿ ನಡೆದರೆ ಬೆಳ್ಳಾರೆ ಪೇಟೆ ಈಗ ಸದ್ದಾಗುತ್ತಿದೆ. ಅದು ಸ್ವಚ್ಛತೆಗಾಗಿ ನಡೆಯುತ್ತಿರುವ ಸದ್ದು. ಕಸ ಹೆಕ್ಕುವುದು , ತ್ಯಾಜ್ಯ ವಿಲೇವಾರಿ ಮಾತ್ರವೇ ಸ್ವಚ್ಛತೆ ಭಾಗವಲ್ಲ, ಸಮರ್ಪಕ ಒಳಚರಂಡಿ ವ್ಯವಸ್ಥೆಯೂ ಸ್ವಚ್ಛತೆಯ ಭಾಗ ಎಂದು ಎಚ್ಚರಿಸುತ್ತಾರೆ ಸಾಮಾಜಿಕ ಕಾರ್ಯಕರ್ತರು. ಈ ಬಗ್ಗೆ ವರದಿ ಇಲ್ಲಿದೆ…. Advertisement Advertisement ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. … Continue reading ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |