Advertisement
ರಾಷ್ಟ್ರೀಯ

ಕೇರಳದ ಶಬರಿಮಲೆ ದೇಗುಲ ಇಂದಿನಿಂದ ಮತ್ತೆ ಭಕ್ತರಿಗಾಗಿ ತೆರೆಯಲಿದೆ |

Share

ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ  ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.

Advertisement
Advertisement
Advertisement

ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

ಆರ್‌ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

4 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

19 hours ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

3 days ago