ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…