ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಮಂಗಳೂರಿನ ವ್ಯಕ್ತಿ

December 17, 2022
10:54 PM

ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.

ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror