ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…