ಒಮನ್‌ ಕಡೆಗೆ ಚಲಿಸಿದ “ಶಾಹೀನ್‌” ಚಂಡಮಾರುತ |

October 2, 2021
10:38 PM

ಶಾಹೀನ್ ಚಂಡಮಾರುತ ಗುಜರಾತ್‌ ಕರಾವಳಿ ತೀರದಿಂದ ಒಮನ್‌ ಕಡೆಗೆ ಸಾಗಿದ್ದು ಒಮನ್‌ ಕರಾವಳಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಶಾಹೀನ್‌ ಚಂಡಮಾರುವ ಒಮನ್‌ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಗಾಳಿ ಕಂಡುಬರಲಿದೆ. ಶಾಹೀನ್ ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ  ಮಳೆಯಾಗಲಿದೆ.

ಒಮಾನ್‌ನ ಅಧಿಕಾರಿಗಳು ಕರಾವಳಿ ಪ್ರದೇಶಗಳಲ್ಲಿನ ಸಾವಿರಾರು ನಿವಾಸಿಗಳನ್ನು ತುರ್ತು ಆಶ್ರಯ ಕೇಂದ್ರಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ತೈಲ ರಫ್ತು ಮಾಡುವ ದೇಶದ ಐದು ಮಿಲಿಯನ್ ಜನರು ಮಸ್ಕತ್ ಮತ್ತು ಸುತ್ತಮುತ್ತ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಪ್ರದೇಶದಲ್ಲೂ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror