ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ ಏಳೂವರೆ ತಿಂಗಳ ಅವಧಿಯಲ್ಲಿ 2,80,20,995 ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಲಾಭ ಪಡೆದಿದ್ದಾರೆ. ಅದರಲ್ಲಿ ಪುತ್ತೂರು ವಿಭಾಗ ಒಂದರಲ್ಲೇ ಜೂನ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 1,73,52,370 ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel