ಶಕ್ತಿಯೋಜನೆ | ದ ಕ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ | 2,80,20,995 ಮಹಿಳಾ ಪ್ರಯಾಣಿಕರಿಗೆ ಪ್ರಯೋಜನ |

January 31, 2024
10:14 PM
ಶಕ್ತಿ ಯೋಜನೆಯು ದ ಕ ಜಿಲ್ಲೆಯಲ್ಲೂ ಮಹಿಳೆಯರಿಗೆ ಪ್ರಯೋಜನವಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ ಏಳೂವರೆ ತಿಂಗಳ ಅವಧಿಯಲ್ಲಿ 2,80,20,995 ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಲಾಭ ಪಡೆದಿದ್ದಾರೆ. ಅದರಲ್ಲಿ ಪುತ್ತೂರು ವಿಭಾಗ ಒಂದರಲ್ಲೇ ಜೂನ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 1,73,52,370 ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror