ವಿದುಷಿ ಶಂಕರಿಮೂರ್ತಿ , ಬಾಳಿಲ ಅವರಿಗೆ ಬೆಂಗಳೂರು ಗಾಯನ ಸಮಾಜ ನೀಡುವ ‘ಶ್ರೀ ಕಲಾಜ್ಯೋತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ಬೆಂಗಳೂರಿನಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…