ಶರಾವತಿ ಪಂಪ್ ಸ್ಟೋರೇಜ್ ಯೋಜನೆ | 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

September 10, 2025
8:35 PM

ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಜಾರಿಗೊಳಿಸುವ ಮೂಲಕ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.  ಧಾರವಾಡದಲ್ಲಿ   ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಶೇಕಡಾ 65 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ ಎಂದರು.  ವಾಸಯೋಗ್ಯ ಹಾಗೂ ಮುಕ್ತಾಯ ಪ್ರಮಾಣಪತ್ರ ಇಲ್ಲದ ಮನೆ ಅಥವಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತಂತೆ ಸಾರ್ವಜನಿಕರಿಂದ ತೀವ್ರ ಒತ್ತಡಗಳು ಬರುತ್ತಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಂತೆ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror