ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಜಾರಿಗೊಳಿಸುವ ಮೂಲಕ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇಕಡಾ 65 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ ಎಂದರು. ವಾಸಯೋಗ್ಯ ಹಾಗೂ ಮುಕ್ತಾಯ ಪ್ರಮಾಣಪತ್ರ ಇಲ್ಲದ ಮನೆ ಅಥವಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತಂತೆ ಸಾರ್ವಜನಿಕರಿಂದ ತೀವ್ರ ಒತ್ತಡಗಳು ಬರುತ್ತಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಂತೆ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…