ರಷ್ಯಾ-ಉಕ್ರೇನ್‌ ಬಿಕ್ಕಟ್ಟು | ಸೇನಾ ಕಾರ್ಯಾಚರಣೆ ಘೋಷಣೆ | ಇಳಿದ ಶೇರು ಮಾರುಕಟ್ಟೆ | ಒಂದೇ ದಿನ 7.59 ಲಕ್ಷ ಕೋಟಿ ರೂಪಾಯಿ ಹೂಡಿಕೆ ನಷ್ಟ |

February 24, 2022
10:01 PM

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದರಿಂದ  ಶೇರು ಮಾರುಕಟ್ಟೆ ಕುಸಿತವಾಗಿದೆ. ಗುರುವಾರ ಮಾರುಕಟ್ಟೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ 7.5 ಲಕ್ಷ ಕೋಟಿ ರೂ ನಷ್ಟವಾಗಿದ್ದು ಹೂಡಿಕೆದಾರರು ಅಪಾರ ನಷ್ಟ ಅನುಭವಿಸಿದರು.

ಶೇರು ಮಾರುಕಟ್ಟೆ  ಇಳಿಕೆಯಾದ ನಂತರ ಬಿಎಸ್‌ಇ-ಲಿಸ್ಟೆಡ್ ಸಂಸ್ಥೆಗಳ ಮಾರುಕಟ್ಟೆ ಮೌಲ್ಯವು 7.59 ಲಕ್ಷ ಕೋಟಿ ರೂಪಾಯಿಗಳಷ್ಟು ಕುಸಿದಿದೆ. ಸೆನ್ಸೆಕ್ಸ್ 1,457 ಅಂಕ ಕುಸಿದು 55,774 ಕ್ಕೆ ಮತ್ತು ನಿಫ್ಟಿ 391 ಅಂಕ ಕುಸಿದ 16,671 ಕ್ಕೆ ತಲುಪಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror