ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದರಿಂದ ಶೇರು ಮಾರುಕಟ್ಟೆ ಕುಸಿತವಾಗಿದೆ. ಗುರುವಾರ ಮಾರುಕಟ್ಟೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ 7.5 ಲಕ್ಷ ಕೋಟಿ ರೂ ನಷ್ಟವಾಗಿದ್ದು ಹೂಡಿಕೆದಾರರು ಅಪಾರ ನಷ್ಟ ಅನುಭವಿಸಿದರು.
ಶೇರು ಮಾರುಕಟ್ಟೆ ಇಳಿಕೆಯಾದ ನಂತರ ಬಿಎಸ್‌ಇ-ಲಿಸ್ಟೆಡ್ ಸಂಸ್ಥೆಗಳ ಮಾರುಕಟ್ಟೆ ಮೌಲ್ಯವು 7.59 ಲಕ್ಷ ಕೋಟಿ ರೂಪಾಯಿಗಳಷ್ಟು ಕುಸಿದಿದೆ. ಸೆನ್ಸೆಕ್ಸ್ 1,457 ಅಂಕ ಕುಸಿದು 55,774 ಕ್ಕೆ ಮತ್ತು ನಿಫ್ಟಿ 391 ಅಂಕ ಕುಸಿದ 16,671 ಕ್ಕೆ ತಲುಪಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…