ಶಿರಾಡಿ ಘಾಟ್‌ ಬಂದ್‌ | ಮಂಗಳೂರು- ಬೆಂಗಳೂರು ವಾಹನ ಸವಾರರು ಪರ್ಯಾಯ ರಸ್ತೆ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ |

July 22, 2021
10:15 PM

ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್‌ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚರಿಸುವ ವಾಹನ ಸವಾರರು  ಚಾರ್ಮಾಡಿ ಅಥವಾ ಸಂಪಾಜೆ ಅಥವಾ ಬಿಸಿಲೆ ಘಾಟ್ ಮೂಲಕ ಸಂಚರಿಸಬೇಕು ಎಂದು ತಿಳಿಸಿದ್ದಾರೆ.

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror