ಶಿರಾಡಿ ಘಾಟ್‌ | ಘಾಟಿಯಲ್ಲಿ ಲಾರಿ ಪಲ್ಟಿ : ಟ್ರಾಫಿಕ್ ಜಾಮ್ |

October 8, 2022
10:18 PM

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಲಾರಿ  ಪಲ್ಟಿಯಾಗಿ ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಲಾರಿ ತೆರವು ಕಾರ್ಯ ನಡೆದಿದೆ. ವಾಹನ ಸಂಚಾರದಲ್ಲಿ ತೀರಾ ಅಡಚಣೆಯಾಯಿತು. ಶಿರಾಡಿ ಘಾಟಿಯ ಅಲ್ಲಲ್ಲಿ ರಸ್ತೆಯು ವಿಪರೀತವಾಗಿ ಹಾಳಾಗಿರುವುದರಿಂದ , ಇಡೀ ವಾತಾವರಣದಲ್ಲಿ ಧೂಳು ತುಂಬಿ ಪ್ರಯಾಣಿಕರು ರಸ್ತೆ ಮಧ್ಯೆ ಬಾಕಿಯಾಗಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ
ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ
June 23, 2025
11:36 AM
by: The Rural Mirror ಸುದ್ದಿಜಾಲ
ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ
June 23, 2025
11:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group