ಶಿರಾಡಿ ಘಾಟ್‌ | ಘಾಟಿಯಲ್ಲಿ ಲಾರಿ ಪಲ್ಟಿ : ಟ್ರಾಫಿಕ್ ಜಾಮ್ |

October 8, 2022
10:18 PM

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಲಾರಿ  ಪಲ್ಟಿಯಾಗಿ ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಲಾರಿ ತೆರವು ಕಾರ್ಯ ನಡೆದಿದೆ. ವಾಹನ ಸಂಚಾರದಲ್ಲಿ ತೀರಾ ಅಡಚಣೆಯಾಯಿತು. ಶಿರಾಡಿ ಘಾಟಿಯ ಅಲ್ಲಲ್ಲಿ ರಸ್ತೆಯು ವಿಪರೀತವಾಗಿ ಹಾಳಾಗಿರುವುದರಿಂದ , ಇಡೀ ವಾತಾವರಣದಲ್ಲಿ ಧೂಳು ತುಂಬಿ ಪ್ರಯಾಣಿಕರು ರಸ್ತೆ ಮಧ್ಯೆ ಬಾಕಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror