ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಲಾರಿ ಪಲ್ಟಿಯಾಗಿ ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಲಾರಿ ತೆರವು ಕಾರ್ಯ ನಡೆದಿದೆ. ವಾಹನ ಸಂಚಾರದಲ್ಲಿ ತೀರಾ ಅಡಚಣೆಯಾಯಿತು. ಶಿರಾಡಿ ಘಾಟಿಯ ಅಲ್ಲಲ್ಲಿ ರಸ್ತೆಯು ವಿಪರೀತವಾಗಿ ಹಾಳಾಗಿರುವುದರಿಂದ , ಇಡೀ ವಾತಾವರಣದಲ್ಲಿ ಧೂಳು ತುಂಬಿ ಪ್ರಯಾಣಿಕರು ರಸ್ತೆ ಮಧ್ಯೆ ಬಾಕಿಯಾಗಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…