ಶಿರಾಡಿ ಘಾಟ್‌ನಲ್ಲಿ ಸುರಂಗಕ್ಕೆ 12500 ಕೋಟಿ ರೂಪಾಯಿ ? | 2024ರಲ್ಲಿ ಕಾಮಗಾರಿ ಆರಂಭ…? |

September 16, 2023
8:38 PM
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ ನಡೆಸಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

 ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದ್ದು, 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎನ್ನುವ ಸುದ್ದಿಯೊಂದು ಬಂದಿದೆ.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಸುದ್ದಿಯನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಶಿರಾಡಿ ಘಾಟ್‌ನಲ್ಲಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಹೊಸ ವಿನ್ಯಾಸ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಮಾಡಲಾಗಿದ್ದು, ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ. ಎರಡು ಸ್ಥಳಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್‌ ಕುಮಾರ್‌ ಕಟೀಲು ಮಾಹಿತಿ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror