ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚರಿಸುವ ವಾಹನ ಸವಾರರು ಚಾರ್ಮಾಡಿ ಅಥವಾ ಸಂಪಾಜೆ ಅಥವಾ ಬಿಸಿಲೆ ಘಾಟ್ ಮೂಲಕ ಸಂಚರಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…