ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯ ಸಕಲೇಶಪುರ ದೋಣಿಗಾಲ್ ಸಮೀಪದಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು-ಬೆಂಗಳೂರು ವಾಹನ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಹಾಸನ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟಿ ರಸ್ತೆ ಸಂಚಾರ ಮಾರ್ಗವನ್ನು ಬಂದ್ ಮಾಡಿದೆ. ಜೊತೆಗೆ ಚಾರ್ಮಾಡಿ ಘಾಟಿ ಮೂಲಕ ವಾಹನ ಸವಾರರು ತೆರಳುವಂತೆ ಸಂಚಾರಕ್ಕಾಗಿ ಪರ್ಯಾಯ ಮಾರ್ಗವನ್ನು ಸೂಚಿಸಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ರಸ್ತೆ ಕುಸಿತಗೊಂಡಿದೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…