Advertisement
ಸುದ್ದಿಗಳು

ಶಿರಾಡಿ ಘಾಟ್‌ ಸಂಚಾರ ಬಂದ್ | ದೋಣಿಗಲ್‌ ಬಳಿ ಭೂಕುಸಿತ | ಬದಲಿ ರಸ್ತೆ ಬಳಸಲು ಇಲಾಖೆಗಳಿಂದ ಸೂಚನೆ |

Share

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯ ಸಕಲೇಶಪುರ ದೋಣಿಗಾಲ್ ಸಮೀಪದಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು-ಬೆಂಗಳೂರು ವಾಹನ  ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಹಾಸನ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟಿ ರಸ್ತೆ ಸಂಚಾರ ಮಾರ್ಗವನ್ನು ಬಂದ್ ಮಾಡಿದೆ. ಜೊತೆಗೆ ಚಾರ್ಮಾಡಿ ಘಾಟಿ ಮೂಲಕ ವಾಹನ ಸವಾರರು ತೆರಳುವಂತೆ ಸಂಚಾರಕ್ಕಾಗಿ ಪರ್ಯಾಯ ಮಾರ್ಗವನ್ನು ಸೂಚಿಸಿದೆ.  ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ರಸ್ತೆ ಕುಸಿತಗೊಂಡಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

13 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

13 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago