ದೇವನಹಳ್ಳಿ ಕಲ್ಯಾಣಿಯಲ್ಲಿ ಶಿವಲಿಂಗ ಪತ್ತೆ

December 23, 2025
1:37 PM

ಸಾವಿರಾರು ವರ್ಷಗಳ ಇತಿಹಾಸವಿರುವ ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡುಬೀದಿಯಲ್ಲಿರುವ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದೆ. ಶ್ರೀ ಪೀತಾಂಬರ ಆಂಜನೆಯ ಸ್ವಾಮೀ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆಯನ್ನು ಸಲ್ಲಿಸಿದರೆ. ಮಾತ್ರವಲ್ಲ, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror