ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

February 26, 2025
11:52 PM

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..

ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಅಮಿತ್ ಶಾ,  ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror