ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.………ಮುಂದೆ ಓದಿ……..
ಈ ವೇಳೆ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾ ಮಲೈ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯಪಾಲರು, ಸಚಿವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಶಿವರಾತ್ರಿ, ಆರಾಧನೆ ಮಾತ್ರವಲ್ಲ, ಆತ್ಮ ಜಾಗೃತಿಯ ರಾತ್ರಿ. ಜೊತೆಗೆ ಆತ್ಮದ ಮೂಲ ಆಧಾರ. ಇದರ ಜೊತೆಗೆ ಭಕ್ತಿ, ಶ್ರದ್ಧೆ, ಪರಾಕಾಷ್ಠತೆಯ ಸಮಾಗಮ. ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಪಂಚಕ್ಕೆ ಜೀವಿಸುವ ಕಲೆಯನ್ನು ಹೇಳಿಕೊಡುತ್ತಿದ್ದಾರೆ. ಜಗತ್ತನ್ನು ಪರಿವರ್ತಿಸಬೇಕಾದರೆ ನಮ್ಮನ್ನು ನಾವು ಮೊದಲು ಪರಿವರ್ತನೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…