ಫೆ.18 ರಂದು ಭಕ್ತಿಗೀತೆ ಸಂಗೀತ ರಸಮಂಜರಿ ಕಾರ್ಯಕ್ರಮ | ಹಾಡಲು ಗಾಯಕರಿಗೆ ಅವಕಾಶ |

February 17, 2023
10:52 PM

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.

ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.

ಆಸಕ್ತ ಗಾಯಕರು  ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror