ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಫೆ.18 ರಂದು ಶನಿವಾರ ಮಹಾ ಶಿವರಾತ್ರಿಯ ದಿನ ಶಿವರಾತ್ರಿ ಗಾನವೈಭವ ಕಾರ್ಯಕ್ರಮವು ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಭಕ್ತಿಗೀತೆ ಗಾನ ವೈಭವ ನಡೆಯಲಿದೆ.
ಭಕ್ತಿಯ ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 20 ಜನರಿಗೆ ಮಾತ್ರ ಅವಕಾಶ . ಭಾಗವಹಿಸುವ ಎಲ್ಲಾ ಗಾಯಕರಿಗೆ ಚೆಂದದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವದು.ಕಡ್ಡಾಯವಾಗಿ ಭಕ್ತಿಗೀತೆಗಳನ್ನು ಮಾತ್ರ ಹಾಡಬೇಕು .ಸಿನೆಮಾದ ಭಕ್ತಿಗೀತೆಯೂ ಆಗಬಹುದು . ಕರೋಕೆ ಸಂಗೀತದ ಜೊತೆ ಅಥವಾ ಸಂಗೀತ ಇಲ್ಲದೆಯೂ ಹಾಡಬಹುದು.
ಆಸಕ್ತ ಗಾಯಕರು ಹೆಸರು ನೊಂದಾಯಿಸಿಕೊಳ್ಳಿ ಎಂದು ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ , ಸಾಹಿತಿ ಹಾಗೂ ಜ್ಯೋತಿಷಿಯಾದ ಎಚ್ . ಭೀಮರಾವ್ ವಾಷ್ಠರ್ ತಿಳಿಸಿದ್ದಾರೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…