ಶಿವರಾತ್ರಿ ಪ್ರಯುಕ್ತ ಮಹಾಶಿವನ ಕುರಿತಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು |

February 24, 2022
1:27 PM

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ 90.8 ನೇತೃತ್ವದಲ್ಲಿ, ಮುಳಿಯ ಫೌಂಡೇಶನ್, ದ ವೆಬ್ ಪೀಪಲ್, ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಮಹಾಶಿವನ ಕುರಿತಾದ ವಿವಿಧ ‘ಸಾಂಸ್ಕೃತಿಕ ಸ್ಪರ್ಧೆಗಳು “ಝೂಮ್ ಆನ್ಲೈನ್” ಮುಖಾಂತರ ನಡೆಯಲಿದೆ.

ಫೆ. 27 ರಂದು ಬೆಳಿಗ್ಗೆ 9.30 ಕ್ಕೆ ಎಲ್.ಕೆ.ಜಿ ಯಿಂದ 2 ನೇ ತರಗತಿವರೆಗೆ ಹಾಗೂ 3 ರಿಂದ 7 ನೇ ತರಗತಿವರೆಗೆ ಶಿವರಾಧನಾ ಶ್ಲೋಕ (2 ನಿಮಿಷಗಳು) ಝೂಮ್ ಆನ್ಲೈನ್ ಮುಖಾಂತರ ನಡೆಯಲಿದೆ.

ಮಾ. 1ರಂದು ಬೆಳಿಗ್ಗೆ 9.30 ರಿಂದ ಶಿವನ ವಿವಿಧ ರೂಪಗಳ ಛದ್ಮವೇಷ ಸ್ಪರ್ಧೆ (1ರಿಂದ 4ನೇ ತರಗತಿವರೆಗೆ ಮತ್ತು 5 ರಿಂದ 10ನೇ ತರಗತಿವರೆಗೆ) ದೇವಸ್ಥಾನ ರಾಜಾಂಗಣದಲ್ಲಿ ನಡೆಯಲಿದೆ. ನೋಂದಾವಣೆಗಾಗಿ 9353030916, 8494915916, 8050809885 ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror