ರೈತರು ಭತ್ತ ನಾಟಿ ಮಾಡಬೇಕಾದರೆ ದಿನ ನೋಡುವ ವಾಡಿಕೆ ಇದೆ. ಅದೇ ರೀತಿ ತರಕಾರಿ ಬೀಜ ಬಿತ್ತಲು ದಿನ, ವಾರ ಇದೆ. ನಮಗೆ ಮನಸ್ಸು ಬಂದ ಹಾಗೆ ಬಿತ್ತಿದರೆ ಫಲ ಸರಿಯಾಗಿ ಕೈ ಸೇರುವುದಿಲ್ಲ. ಅದಕ್ಕೆಂದೇ ದಿನ, ತಿಥಿ ಇದೆ.. ಶಿವಪ್ರಸಾದ್ ಮುರ್ಮುಡಿಯವರು ನಿಖರವಾದ ವಾರ, ದಿನ ತಿಥಿಗಳನ್ನು ಹೇಳುತ್ತಾರೆ. ಅದರಂತೆ ತರಕಾರಿ ಬೀಜ ಬಿತ್ತಿದರೆ ಫಲಸು ಕೈ ಹಿಡಿಯುವುದು ಖಂಡಿತ.
ವಿ.ಸೂ.: ಎಲ್ಲಾಬೀಜ ಬಿತ್ತುವ ದಿನ ಮಿ ಯಿಂದ ಅಂತ್ಯಗೊಳ್ಳುವ ತಿಥಿ ಬಿಡಿ.( ಸಪ್ತಮಿ,ಅಷ್ಟಮಿ,ನವಮಿ……..)
ವಾರ : ಶನಿವಾರ,ಬುಧವಾರ, ಬೀಜ ಬಿತ್ತನೆಗೆ ಅತ್ಯಂತ ಯೋಗ್ಯ ಇವಿಷ್ಟು ಅನುಸರಿಸಿದರೆ ಬೆಳೆ ಸಮೃದ್ಧ. ರೋಗಭಾದೆ ಕಡಿಮೆ.
ನೆಲಬಸಾಳೆ, ಗಡ್ಡೆ ತರಕಾರಿ ಜೊತೆಯಲ್ಲಿರಲಿ.
ಮಾಹಿತಿ : ಪಿ. ಶಿವಪ್ರಸಾದ, ವರ್ಮುಡಿ (ಸಮೃದ್ಧಿ ಗಿಡಗೆಳೆತನ ಸಂಘದ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ )
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…