ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.
– ಅಂತರ್ಜಾಲ ಮಾಹಿತಿ
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…