ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ ವಿತರಿಸುವಂತಿಲ್ಲ.ರೈತ ಯಾವ ಬೆಳೆಗಳನ್ಬು ಬೆಳೆಯುತ್ತಿದ್ದಾನೆ ಎಂಬುದನ್ನು ಗಮನಿಸಿ ಆ ಬೆಳೆಗಳಿಗೆ ಸರಕಾರ ಜಿಲ್ಲಾ ಕೇಂದ್ರೀಯ ಬ್ಯಾಂಕ್ ಮುಖಾಂತರ ನಿರ್ಧರಿಸಿದಷ್ಟೇ ಸಾಲ ವಿತರಿಸ ಬಹುದು.