ಮಂಗಳೂರು ಮೂಲದ ಶ್ರದ್ಧಾ ಅವರು ಬಾಲಿವುಡ್ ಸಿನಿಮಾದಲ್ಲಿ ಆಯುಷ್ಮಾನ್ ಖುರಾನ ಜೊತೆಗೆ ನಟಿಸಲಿದ್ದಾರೆ.ಈ ಬಗ್ಗೆ ಶ್ರದ್ಧಾ ಅವರು ಇನ್ಸ್ಟಾಗ್ರಾಮ್ ನಲ್ಲಿ ತಾವು ಡಾಕ್ಟರ್ ಜಿ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಪೋಸ್ಟ್ ಹಾಕಿದ್ದಾರೆ.
ಡಿಫರೆಂಟ್ ಸಿನಿಮಾಗಳನ್ನು ಮಾಡುವ ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಮತ್ತು ರಾಕುಲ್ ಪ್ರೀತ್ ಸಿಂಗ್ ಅವರು ಡಾಕ್ಟರ್ ಜಿ ನಲ್ಲಿ ವೈದ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅನುಭೂತಿ ಕಶ್ಯಪ್ ನಿರ್ದೇಶನದ ಈ ಚಿತ್ರದಲ್ಲಿ ಶೀಬಾ ಚಡ್ಡಾ ಮತ್ತು ಶೆಫಾಲಿ ಶಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…