ಶ್ರವಣರಂಗ ಕಲಾವಿದರಿಗೆ ಪುತ್ತೂರು ಬಾಲವನದಲ್ಲಿ ಗೌರವ ಸನ್ಮಾನ

March 27, 2022
10:54 PM

ಶ್ರವಣರಂಗ ಕಲಾವಿದರಿಗೆ  ಪುತ್ತೂರಿನ ಬಾಲವನದಲ್ಲಿ ಸಹಾಯಕ ಆಯುಕ್ತರಾದ  ಗಿರೀಶ್ ನಂದನ್ ಇವರು ಗೌರವ ಸನ್ಮಾನ ಮಾಡಿದರು. ಶ್ರವಣರಂಗದ ಕಲಾವಿದರಾದ ಪೂಕಳ ಲಕ್ಷ್ಮೀನಾರಾಯಣ ಭಟ್,  ಗುಡ್ಡಪ್ಪ ಬಲ್ಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರವಣರಂಗದ ಸಂಚಾಲಕ ತಾರಾನಾಥ ಸವಣೂರು, ಅಧ್ಯಕ್ಷರಾದ ಆನಂದ ಸವಣೂರು, ಬಾಲಕಲಾವಿದರಾದ ಕು.ನೇಸರ ಟಿ ಎಸ್,ಶ್ರೇಯಾ ಸವಣೂರು ಇವರನ್ನು ಗೌರವಿಸಲಾಯಿತು.

Advertisement
Advertisement

ತಿಂಗಳ ಕಾರ್ಯಕ್ರಮದ ಪ್ರಯುಕ್ತ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆ ನಡೆಸಿಕೊಡಲಾಯಿತು. ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಸಹಕರಿಸಿದರು

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು
June 25, 2025
11:39 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ
June 25, 2025
11:31 AM
by: The Rural Mirror ಸುದ್ದಿಜಾಲ
ಗ್ರಾಮೀಣ ಉದ್ಯಮಿಗಳ  ಸಬಲೀಕರಣ
June 25, 2025
11:26 AM
by: The Rural Mirror ಸುದ್ದಿಜಾಲ
ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror