ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′

February 13, 2025
8:38 PM
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025′  ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. 
ರಾಜಗೋಪಾಲ್ ಪದ್ಯಾಣ, ಸೌಜನ್ಯ ರಾಜಗೋಪಾಲ್ ಮತ್ತು  ದಯಾನಂದ ಹೆಗ್ಡೆ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‌ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ, ಅಶ್ಮಿತ್ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ಶ್ರೀಚರಣ ಕಟ್ಟೆ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಡಾ. ಶ್ರೇಯಸ್ ನಾರಾಯಣನ್ ಚೆನ್ನೈ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‌ನಲ್ಲಿ ವಿದ್ವಾನ್ ಟ್ರಿವೆಂಡ್ರಮ್ ಎನ್. ಸಂಪತ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶರತ್ ಕೌಶಿಕ್ ಮೈಸೂರು ಅವರು ಸಹಕರಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror