Advertisement
ಸುದ್ದಿಗಳು

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

Share
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2024′  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ಖ್ಯಾತ ವಕೀಲರಾದ  ಜಯರಾಮ ಎ ಮತ್ತು  ಆಶಾ ಜಯರಾಮ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಅನ್ನಪೂರ್ಣ, ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ  ಗಣಪತಿ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಸೂರಜ್, ಗ್ರಹತಿ ಮತ್ತು ಸುನಿಧಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ, ಶ್ರೀರಾಮ ಕಾಂಚನ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಮತ್ತು ವಿಶ್ವಮಿಹಿರ ಸಹಕರಿಸಿದರು.
ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ವಿದ್ವಾನ್ ಪಟ್ಟಾಭಿರಾಮ ಪಂಡಿತ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದುಷಿ ಚಾರುಲತಾ ರಾಮಾನುಜಂ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಮತ್ತು ಘಟಂನಲ್ಲಿ ವಿದ್ವಾನ್ ಶಿನು ಗೋಪಿನಾಥ್ ಅವರು ಸಹಕರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

11 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

19 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

19 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago