ಡಿ.24-25 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ |

November 29, 2023
1:45 PM
ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು  ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.

ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು  ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

Advertisement

ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಡಾ. ಗಣೇಶ್ ಪ್ರಸಾದ್ ಮುದ್ರಾಜೆ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು  ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group