ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಸಿನಿಮಾದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ ಮೂಲಕ ಕ್ಷಮೆ ಯಾಚಿಸಿದ್ದಾರೆ.
ವೃತ್ತಿಯಲ್ಲಿ ಮೇಕ್ ಆಪ್ ಆರ್ಟಿಸ್ಟ್ ಆಗಿರುವ ಶ್ವೇತಾ ದೈವದ ವೇಷಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವ ಮೂಲಕ ನೆಟ್ಟಿಗರ ಕಣ್ಣಿಗೆ ಗುರಿಯಾಗಿದ್ದರೂ. ಬಳಿಕ ಆಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ ತುಳುವರು, ಇದಾದ ಕೆಲ ಹೊತ್ತಿನಲ್ಲಿ ಪೋಸ್ಟ್ ಡಿಲೀಟ್ ಮಾಡಲಾಗಿದ್ದು, ಕ್ಷಮೆ ಯಾಚಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel