ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್ ಅವರು ಮೇ.20 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಳೆದ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾದರೂ ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಟಾಗಿತ್ತು.ಹಲವು ಸುತ್ತಿನ ಮಾತುಕತೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಮೊದಲ ಎರಡು ವರ್ಷ ಸಿದ್ದರಾಮಯ್ಯ ಮತ್ತು ಮೂರು ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel